Bible Language

Deuteronomy 7:26 (GNTWHRP) Westcott-Hort Greek New Testament

Versions

KNV   ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
ERVKN   ಅಂಥ ಅಸಹ್ಯ ವಿಗ್ರಹಗಳನ್ನು ನಿಮ್ಮ ಮನೆಯೊಳಗೆ ತರಲೂಬಾರದು, ಅವುಗಳನ್ನು ಬಯಸಲೂಬಾರದು; ನೀವು ಅವುಗಳನ್ನು ದ್ವೇಷಿಸಬೇಕು ಮತ್ತು ನಾಶಮಾಡಬೇಕು. ಇಲ್ಲವಾದರೆ ನೀವೂ ಅವುಗಳಂತೆಯೇ ನಾಶನಕ್ಕೆ ಗುರಿಯಾಗುವಿರಿ.
IRVKN   ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು. PE