Bible Language

Exodus 11:6 (GNTWHRP) Westcott-Hort Greek New Testament

Versions

KNV   ಐಗುಪ್ತದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವದು. ಇಂಥದ್ದು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವದಿಲ್ಲ.
ERVKN   ಈಜಿಪ್ಟಿನಲ್ಲೆಲ್ಲಾ ದೊಡ್ಡ ಗೋಳಾಟ ಉಂಟಾಗುವುದು, ಅಂಥ ಗೋಳಾಟ ಈವರೆಗೂ ಆಗಿಲ್ಲ; ಮುಂದೆಯೂ ಆಗುವುದಿಲ್ಲ.
IRVKN   ಆಗ ಐಗುಪ್ತ ದೇಶದಲ್ಲೆಲ್ಲಾ ದೊಡ್ಡ ಗೋಳಾಟವುಂಟಾಗುವುದು, ಅಂಥ ಗೋಳಾಟವು ಈವರೆಗೆ ದೇಶದಲ್ಲಿ ಎಂದೂ ಉಂಟಾಗಿರಲಿಲ್ಲ, ಮುಂದೆಯೂ ಉಂಟಾಗುವುದಿಲ್ಲ.