Bible Language

Exodus 14:12 (GNTWHRP) Westcott-Hort Greek New Testament

Versions

KNV   ನಾವು ಐಗುಪ್ತದೇಶ ದಲ್ಲಿದ್ದಾಗಲೇ--ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ಸೇವೆಮಾಡುವೆವು. ನಾವು ಅರಣ್ಯ ದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ಸೇವೆ ಮಾಡು ವದು ಒಳ್ಳೇದಾಗಿತ್ತಲ್ಲವೇ ಎಂದು ಹೇಳಿದರು.
ERVKN   ನಾವು ನಿನಗೆ ಈಜಿಪ್ಟಿನಲ್ಲೇ, ‘ದಯಮಾಡಿ ನಮ್ಮ ಗೊಡವೆಗೆ ಬರಬೇಡ. ನಾವು ಇಲ್ಲಿದ್ದುಕೊಂಡು ಈಜಿಪ್ಟಿನವರ ಸೇವೆಮಾಡಲು ಬಿಡು’ ಎಂದು ಹೇಳಿದ್ದೆವು. ನಾವು ಇಲ್ಲಿಗೆ ಬಂದು ಅರಣ್ಯದಲ್ಲಿ ಸಾಯುವುದಕ್ಕಿಂತ, ಅಲ್ಲೇ ಗುಲಾಮರಾಗಿ ಇದ್ದಿದ್ದರೆ ಒಳ್ಳೆಯದಾಗಿರುತ್ತಿತ್ತು” ಎಂದು ಹೇಳಿದರು.
IRVKN   ನಾವು ಐಗುಪ್ತ ದೇಶದಲ್ಲಿರುವಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ. ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು’ ಎಂಬುದಾಗಿ ನಿನಗೆ ಹೇಳಲಿಲ್ಲವೇ. ನಾವು ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವುದೇ ಮೇಲಲ್ಲವೇ” ಎಂದು ಹೇಳಿದರು. PEPS