Bible Language

Exodus 19:11 (GNTWHRP) Westcott-Hort Greek New Testament

Versions

KNV   ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.
ERVKN   ಮೂರನೆಯ ದಿನದಲ್ಲಿ ನನಗಾಗಿ ಸಿದ್ಧರಾಗಬೇಕು. ಮೂರನೆಯ ದಿನದಲ್ಲಿ ನಾನು ಸೀನಾಯ್ ಬೆಟ್ಟದ ಮೇಲೆ ಇಳಿದುಬರುವೆನು; ಜನರೆಲ್ಲರೂ ನನ್ನನ್ನು ನೋಡುವರು.
IRVKN   ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.