Bible Language

Exodus 23:28 (GNTWHRP) Westcott-Hort Greek New Testament

Versions

KNV   ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.
ERVKN   ನಾನು ನಿಮ್ಮ ಮುಂದೆ ಹೆದ್ದುಂಬಿಯನ್ನು ಕಳುಹಿಸುವೆನು. ನಿಮ್ಮ ವೈರಿಗಳಾದ ಹಿವ್ವಿಯರನ್ನು ಕಾನಾನ್ಯರನ್ನು ಮತ್ತು ಹಿತ್ತಿಯರನ್ನು ಅದು ಬಲವಂತದಿಂದ ಅಟ್ಟಿಬಿಡುವುದು.
IRVKN   ಅದಲ್ಲದೆ ಕಡಜದ ಹುಳಗಳನ್ನು ನಿಮಗೆ ಮುಂಚಿತವಾಗಿ ಕಳುಹಿಸಿ ಹಿವ್ವಿಯರು, ಕಾನಾನ್ಯರು, ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವಂತೆ ಮಾಡುವೆನು.