Bible Language

Exodus 5:1 (GNTWHRP) Westcott-Hort Greek New Testament

Versions

KNV   ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ--ಇಸ್ರಾಯೇಲಿನ ದೇವರಾದ ಕರ್ತನು--ಅರಣ್ಯದಲ್ಲಿ ನನ್ನ ಜನರು ನನಗೆ ಹಬ್ಬವನ್ನಾಚರಿಸುವದಕ್ಕೆ ಅವರನ್ನು ಹೋಗಗೊಡಿಸು ಎಂದು ಹೇಳುತ್ತಾನೆ ಅಂದರು.
ERVKN   ಮೋಶೆ ಆರೋನರು ಜನರೊಡನೆ ಮಾತಾಡಿದ ನಂತರ ಫರೋಹನ ಬಳಿಗೆ ಹೋಗಿ, “ಇಸ್ರೇಲರ ದೇವರಾದ ಯೆಹೋವನು ನಿನಗೆ, ‘ನನ್ನ ಜನರು ಅರಣ್ಯದೊಳಗೆ ಹೋಗಿ ಜಾತ್ರೆ ನಡೆಸಲು ಅಪ್ಪಣೆಕೊಡಬೇಕು’ ಎನ್ನುತ್ತಾನೆ” ಎಂದು ಹೇಳಿದರು.
IRVKN   {ಫರೋಹನ ಮಂದೆ ಮೋಶೆ ಮತ್ತು ಆರೋನರು} PS ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, “ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ” ಅಂದರು.