Bible Language

Ezekiel 28:14 (GNTWHRP) Westcott-Hort Greek New Testament

Versions

KNV   ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ.
ERVKN   ನೀನು ಆರಿಸಲ್ಪಟ್ಟ ಕೆರೂಬಿಯರಲ್ಲಿ ಒಘ್ಬನಾಗಿದ್ದಿ. ನಿನಐ ರೆಕ್ಕೆಗಳು ನನಐ ಸಿಂಹಾಸನದ ಮೇಲೆ ಚಾಚಿದ್ದವು ನಾನು ನಿನಐನುಐ ದೇವರ ಪವಿತ್ರ ಪರ್ವತದಲ್ಲಿಟ್ಟೆನು. ನೀನು ಙೆಂಕಿಯಂತೆ ಹೊಳೆಯುವ ರತಐಗಳ ಮೇಲೆ ನಡೆದಾಡಿದಿ.
IRVKN   “ ‘ನೀನು ರೆಕ್ಕೆತೆರೆದು ನೆರಳು ನೀಡುವ ಕೆರೂಬಿಯಾಗಿದ್ದೆ; ನಾನು ನಿನ್ನನ್ನು ದೇವರ ಪರಿಶುದ್ಧ ಪರ್ವತದಲ್ಲಿ ನೆಲೆಗೊಳಿಸಿದೆನು; ನೀನು ಅಮೂಲ್ಯ ರತ್ನಗಳ ಕೆಂಡದ ಮಧ್ಯದಲ್ಲಿ ವಿಹಾರ ಮಾಡುತ್ತಿದ್ದೆ.