Bible Language

Ezekiel 29:6 (GNTWHRP) Westcott-Hort Greek New Testament

Versions

KNV   ಆಗ ಎಲ್ಲಾ ಐಗುಪ್ತದ ನಿವಾಸಿಗಳು ನಾನೇ ಕರ್ತನೆಂದು ತಿಳಿಯುವರು; ಅವರು ಇಸ್ರಾಯೇಲ್ಯರ ಮನೆತನದವರಿಗೆ ದಂಟಿನ ಊರು ಗೋಲಾಗಿದ್ದರು.
ERVKN   ಆಗ ಈಜಿಪ್ಟಿನಲ್ಲಿ ವಾಸಮಾಡುವವರೆಲ್ಲರೂ ನಾನು ಒಡೆಯನಾದ ಯೆಹೋವನು ಎಂದು ತಿಳಿದುಕೊಳ್ಳುವರು. ನಾನು ಯಾಕೆ ಹೀಗೆ ಮಾಡುತ್ತಿದ್ದೇನೆ? ಯಾಕೆಂದರೆ ಇಸ್ರೇಲಿನ ಜನರು ಈಜಿಪ್ಟಿನ ಸಹಾಯದ ಮೇಲೆ ಆತುಕೊಂಡರು. ಆದರೆ ಈಜಿಪ್ಟ್ ಪೊಳ್ಳುಙೆತ್ತದಂತಿತ್ತು.
IRVKN   ಆಗ ಐಗುಪ್ತದ ಸಕಲ ನಿವಾಸಿಗಳು ನಾನೇ ಯೆಹೋವನು ಎಂದು ತಿಳಿಯವರು.
ಅವರು ಇಸ್ರಾಯೇಲ್ ವಂಶದವರಿಗೆ ದಂಟಿನ ಊರುಗೋಲಾಗಿದ್ದರು.