Bible Language

Galatians 4:2 (GNTWHRP) Westcott-Hort Greek New Testament

Versions

KNV   ಆದರೆ ತಂದೆಯು ನೇಮಿಸಿದ ದಿನದವರೆಗೂ ಅವನು ಶಿಕ್ಷಕರ ಮತ್ತು ಮನೆವಾರ್ತೆಯವರ ಕೈಕೆಳಗಿರುವನು.
ERVKN   ಏಕೆಂದರೆ ಅವನಿನ್ನೂ ಬಾಲಕನಾಗಿರುವಾಗ ಪರಿಪಾಲಕರಿಗೆ ಮತ್ತು ನಿರ್ವಾಹಕರಿಗೆ ವಿಧೇಯನಾಗಿರಬೇಕು. ಆದರೆ ತನ್ನ ತಂದೆಯು ಗೊತ್ತುಪಡಿಸಿದ ವಯಸ್ಸನ್ನು ತಲುಪಿದಾಗ ಬಾಲಕನು ಸ್ವತಂತ್ರನಾಗುವನು.
IRVKN   ತಂದೆಯು ಗೊತ್ತುಮಾಡಿದ ಸಮಯದವರೆಗೂ ಪಾಲಕರ ಮತ್ತು ಕಾರ್ಯನಿರ್ವಾಹಕರ ಅಧೀನದಲ್ಲಿರುವನು.