Bible Language

Galatians 4:23 (GNTWHRP) Westcott-Hort Greek New Testament

Versions

KNV   ದಾಸಿಯಿಂದ ಹುಟ್ಟಿದವನು ಶರೀರಕ್ಕನಸುಸಾರವಾಗಿ ಹುಟ್ಟಿದನು. ಆದರೆ ಸ್ವತಂತ್ರಳಿಂದ ಹುಟ್ಟಿದವನು ವಾಗ್ದಾನದ ಮೂಲಕ ಹುಟ್ಟಿದನು.
ERVKN   ಮಾನವ ಸಹಜವಾದ ರೀತಿಯಲ್ಲಿ ಅಬ್ರಹಾಮನ ಮಗನು ದಾಸಿಯಲ್ಲಿ ಹುಟ್ಟಿದನು. ಸ್ವತಂತ್ರಳಾಗಿದ್ದ ಸ್ತ್ರೀಯಲ್ಲಿ ಹುಟ್ಟಿದ ಮಗನಾದರೊ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನದ ಫಲವಾಗಿದ್ದನು.
IRVKN   ರೋಮಾ. 9:7-8 ದಾಸಿಯ ಮಗನು ಶರೀರಕ್ಕನುಸಾರವಾಗಿ ಹುಟ್ಟಿದವನು, ವ. 28, ಆದಿ 17:16-19, 18:10,14, ಇಬ್ರಿ. 11:11 ಸ್ವತಂತ್ರಳಾದವಳ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು.