Bible Language

Galatians 4:26 (GNTWHRP) Westcott-Hort Greek New Testament

Versions

KNV   ಆದರೆ ಮೇಲಣ ಯೆರೂಸಲೇಮ್‌ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ.
ERVKN   ಆದರೆ ಪರಲೋಕದಲ್ಲಿರುವ ಜೆರುಸಲೇಮ್ ಸ್ವತಂತ್ರಳಾದ ಸ್ತ್ರೀಯಂತಿದೆ. ಇದೇ ನಮ್ಮ ತಾಯಿ.
IRVKN   ಆದರೆ * ಇಬ್ರಿ. 12:22, ಪ್ರಕ 3:12, 21:2,10 ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.