Bible Language

Genesis 44:21 (GNTWHRP) Westcott-Hort Greek New Testament

Versions

KNV   ಅದಕ್ಕೆ ನೀನು ನಿನ್ನ ದಾಸರಿಗೆ--ನಾನು ಅವನನ್ನು ನೋಡುವ ಹಾಗೆ ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಹೇಳಿದಿಯಲ್ಲಾ,
ERVKN   ಬಳಿಕ ನೀವು ನಮಗೆ, ‘ಹಾಗಾದರೆ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ, ನಾನು ಅವನನ್ನು ನೋಡಬೇಕು’ ಎಂದು ಹೇಳಿದಿರಿ.
IRVKN   “ಅದಕ್ಕೆ ತಾವು, ‘ನಾನು ಹುಡುಗನನ್ನು ನೋಡಬೇಕು ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ’ ಎಂದು ಅಪ್ಪಣೆಕೊಡಲು,