Bible Language

Isaiah 16:2 (GNTWHRP) Westcott-Hort Greek New Testament

Versions

KNV   ಗೂಡಿನಿಂದ ಹೊರಗೆ ಬಂದ ಹಕ್ಕಿಗಳು ಅಲೆದಾಡುವ ಹಾಗೆ ಮೋವಾಬಿನ ಕುಮಾರ್ತೆಯರು ಅರ್ನೋನ್‌ ನದಿಯ ಹಾಯ್ಗಡಗಳಲ್ಲಿ ಇರುವರು.
ERVKN   ಮೋವಾಬಿನ ಸ್ತ್ರೀಯರು ಅರ್ನೋನ್ ಹೊಳೆಯನ್ನು ದಾಟಲು ಪ್ರಯತ್ನಿಸುವರು. ಅವರು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಹಾಯಕ್ಕಾಗಿ ಓಡುವರು. ಗೂಡಿನಿಂದ ಕೆಳಗೆ ಬಿದ್ದ ಪಕ್ಷಿಮರಿಗಳಂತೆ ಅವರಿರುವರು.
IRVKN   ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಮೋವಾಬಿನ ಜನರು ಅಲೆಯುವ ಪಕ್ಷಿಗಳಂತೆಯೂ,
ಗೂಡಿನಿಂದ ಚದುರಿರುವ ಮರಿಗಳಂತೆಯೂ ಆಗುವರು.