Bible Language

Isaiah 21:14 (GNTWHRP) Westcott-Hort Greek New Testament

Versions

KNV   ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸು ತ್ತಾರೆ.
ERVKN   ಬಾಯಾರಿದ ಪ್ರಯಾಣಿಕರಿಗೆ ಅವರು ಕುಡಿಯಲು ನೀರು ಕೊಟ್ಟರು. ತೇಮದ ಕೆಲವರು ಹಸಿದ ಪ್ರವಾಸಿಗಳಿಗೆ ಊಟ ಕೊಟ್ಟರು.
IRVKN   ಬಾಯಾರಿದವರಿಗೆ ನೀರನ್ನು ತಂದುಕೊಡಿರಿ,
ತೇಮಾ ದೇಶದ ನಿವಾಸಿಗಳೇ ಓಡಿ ಹೋದವರನ್ನು ರೊಟ್ಟಿಯೊಡನೆ ಎದುರುಗೊಳ್ಳಿರಿ.