Bible Language

Isaiah 55:1 (GNTWHRP) Westcott-Hort Greek New Testament

Versions

KNV   ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ERVKN   “ಎಲೈ ಬಾಯಾರಿದ ಜನರೆಲ್ಲರೇ, ಬಂದು ನೀರನ್ನು ಕುಡಿಯಿರಿ. ನಿಮ್ಮಲ್ಲಿ ಹಣವಿಲ್ಲವೆಂದು ಚಿಂತೆಮಾಡಬೇಡಿರಿ. ಬಂದು ಹೊಟ್ಟೆತುಂಬಾ ತಿಂದು ಕುಡಿಯಿರಿ. ನೀವು ಹಣ ಕೊಡಬೇಕಿಲ್ಲ. ಹೊಟ್ಟೆತುಂಬಾ ತಿಂದು ಕುಡಿಯಿರಿ ಹಾಲಿಗೂ ದ್ರಾಕ್ಷಾರಸಕ್ಕೂ ಕ್ರಯವಿಲ್ಲ.