Versions
KNV ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
ERVKN ಯೆಹೋವನು ಜನರಿಗೆ ನ್ಯಾಯತೀರ್ಪು ಮಾಡುವನು. ಆ ಬಳಿಕ ಯೆಹೋವನು ಜನರನ್ನು ಬೆಂಕಿಯಿಂದಲೂ ಖಡ್ಗದಿಂದಲೂ ನಾಶಮಾಡುವನು. ಯೆಹೋವನು ಅನೇಕಾನೇಕ ಜನರನ್ನು ನಾಶಮಾಡುವನು.
IRVKN ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು;
ಆಗ ಆತನಿಂದ ಹತರಾಗುವವರು ಬಹು ಜನರು.