Versions
KNV ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು.
ERVKN ಯೆಹೋವನು ಹೇಳಿದ್ದೇನೆಂದರೆ, “ಒಂದು ದೊಡ್ಡ ಸುರುಳಿಯನ್ನು ತಂದು ಅದರ ಮೇಲೆ ಹೀಗೆ ಲೇಖನಿಯಿಂದ ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್’ (ಇದರರ್ಥ ‘ಕೊಳ್ಳೆಗೆ ಅವಸರ,’ ‘ಸೂರೆಗೆ ಆತುರ.’)”
IRVKN {ಅಶ್ಶೂರದ ಆಕ್ರಮಣದ ಕುರಿತು ಮುನ್ನೆಚ್ಚರಿಕೆ} PS ಆ ಮೇಲೆ ಯೆಹೋವನು ನನಗೆ, “ದೊಡ್ಡ ಹಲಗೆಯನ್ನು ತೆಗೆದುಕೊಂಡು ಸಾಧಾರಣ ಲೇಖನಿಯಿಂದಲೇ ವಿಷಯ ಸೂಚಕವಾದ ಈ ಪದವನ್ನು ಬರೆ, ‘ಮಹೇರ್ ಶಾಲಾಲ್ ಹಾಷ್ ಬಜ್ * ಮಹೇರ್ ಶಾಲಾಲ್ ಹಾಷ್ ಬಜ್ ಅಂದರೆ ಸೂರೆಗ ಅತುರ ಕೊಳ್ಳೆಗೆ ಅವಸರ. ’ ಅಂದರೆ ಸೂರೆಗೆ ಅತುರ, ಕೊಳ್ಳೆಗೆ ಅವಸರ.