Bible Language

Jeremiah 13:1 (GNTWHRP) Westcott-Hort Greek New Testament

Versions

KNV   ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
ERVKN   ಯೆಹೋವನು ನನಗೆ ಹೀಗೆ ಹೇಳಿದನು, “ಯೆರೆಮೀಯನೇ, ಹೋಗಿ ಒಂದು ನಾರಿನ ನಡುಪಟ್ಟಿಯನುಐ ಕೊಂಡುಕೊ. ಅದನುಐ ನಿನಐ ಸೊಂಟಕ್ಕೆ ಸುತ್ತಿಕೊ. ನಡುಪಟ್ಟಿ ನೀರಿನಲ್ಲಿ ನೆನೆಯದಂತೆ ನೋಡಿಕೋ.”
IRVKN   {ನಡುಕಟ್ಟಿನ ಸಾಮ್ಯ} PS ಯೆಹೋವನು ನನಗೆ, “ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ, ನೀರಿನಲ್ಲಿ ನೆನಸಿಡಬೇಡ” ಎಂದು ಅಪ್ಪಣೆಕೊಟ್ಟನು.