Versions
KNV ಹೀಗೆ ಹಗ್ಗಗಳಿಂದ ಯೆರೆವಿಾಯನನ್ನು ಎಳೆದು ಅವನನ್ನು ಕುಣಿಯೊಳಗಿಂದ ಎತ್ತಿದರು; ಆಮೇಲೆ ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಉಳಿದನು.
ERVKN ಅವರು ಯೆರೆಮೀಯನನುಐ ಹಗ್ಗದಿಂದ ಮೇಲಕ್ಕೆ ಎಳೆದು ಙಾವಿಯಿಂದ ಹೊರತೆಗೆದರು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ವಾಸಿಸಿದನು.
IRVKN ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ನೀರು ಸೇದಿಕೊಳ್ಳುವ ಹಾಗೆ ಬಾವಿಯಿಂದ ಮೇಲಕ್ಕೆ ಎತ್ತಿದರು; ಆ ಮೇಲೆ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು. PS