Bible Language

Jeremiah 39:12 (GNTWHRP) Westcott-Hort Greek New Testament

Versions

KNV   ಅವನನ್ನು ತಕ್ಕೋ; ಅವನನ್ನು ಚೆನ್ನಾಗಿ ನೋಡಿಕೋ, ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಏನು ಹೇಳುವನೋ ಹಾಗೆಯೇ ಅವನಿಗೆ ಮಾಡು.
ERVKN   “ಯೆರೆಮೀಯನನುಐ ಪತ್ತೆಹಚ್ಚಿ ಅವನ ಕ್ಷೇಮದ ಘಗ್ಗೆ ಎಚ್ಚರಿಕೆವಹಿಸಿರಿ, ಅವನಿಗೆ ನೋವಾಗದಂತೆ ನೋಡಿಕೊಳ್ಳಿ. ಅವನು ಕೇಳಿದ್ದನೆಐಲ್ಲ ಕೊಡಿ.”
IRVKN   “ಅವನನ್ನು ಕರೆಯಿಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವುದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು” ಎಂದು ಅಪ್ಪಣೆಕೊಟ್ಟನು.