Bible Language

Jeremiah 8:11 (GNTWHRP) Westcott-Hort Greek New Testament

Versions

KNV   ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ?
ERVKN   ಪ್ರವಾದಿಗಳು ಮತ್ತು ಯಾಜಕರು ನಮ್ಮ ಜನರ ಆಳವಾದ ಗಾಯಗಳನುಐ ಕೇವಲ ಅಲ್ಪಗಾಯಗಳಂತೆ ಪರಿಗಣಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. ‘ಎಲ್ಲಾ ಚೆನಾಐಗಿದೆ. ಎಲ್ಲಾ ಚೆನಾಐಗಿದೆ’ ಎಂದು ಅವರು ಹೇಳುತ್ತಾರೆ. ಆದರೆ ಎಲ್ಲಾ ಚೆನಾಐಗಿಲ್ಲ.
IRVKN   ಸಮಾಧಾನವಿಲ್ಲದ್ದಿದ್ದರೂ, ‘ಸಮಾಧಾನ’ ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.