Bible Language

Job 15:15 (GNTWHRP) Westcott-Hort Greek New Testament

Versions

KNV   ಇಗೋ, ತನ್ನ ಪರಿಶುದ್ಧರಲ್ಲಿ ಆತನು ನಂಬಿಕೆ ಇಡುವದಿಲ್ಲ; ಹೌದು, ಆಕಾಶಗಳು ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ.
ERVKN   ದೇವರು ತನ್ನ ದೂತರುಗಳನ್ನು ಸಹ ನಂಬುವುದಿಲ್ಲ. ಆತನ ದೃಷ್ಟಿಯಲ್ಲಿ ಆಕಾಶಗಳು ಸಹ ಅಶುದ್ಧವಾಗಿವೆ.
IRVKN   ಆಹಾ, ತನ್ನ ದೂತರಲ್ಲಿಯೂ ಆತನು ನಂಬಿಕೆಯಿಡುವುದಿಲ್ಲ,
ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಾಗಿರದು.