Bible Language

Job 15:16 (GNTWHRP) Westcott-Hort Greek New Testament

Versions

KNV   ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!
ERVKN   ಹೀಗಿರಲು ದುಷ್ಟತನವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ ಕೆಟ್ಟವನೂ ಆಗಿರುವ ಮನುಷ್ಯನು ಎಷ್ಟೋ ಅಶುದ್ಧನಲ್ಲವೇ?
IRVKN   ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ,
ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!