Versions
KNV ನನ್ನ ದಿವಸಗಳು ಹಾದು ಹೋದವು: ನನ್ನ ಹೃದ ಯಕ್ಕೆ ಸ್ವಂತವಾಗಿರುವ ನನ್ನ ಉದ್ದೇಶಗಳು ಭಂಗವಾ ದವು.
ERVKN ನನ್ನ ಜೀವಿತವು ಮುಗಿದುಹೋಗುತ್ತಿದೆ. ನನ್ನ ಯೋಜನೆಗಳು ನಾಶವಾಗಿವೆ; ನನ್ನ ನಿರೀಕ್ಷೆಯು ಇಲ್ಲವಾಗಿದೆ.
IRVKN ನನ್ನ ದಿನಗಳು ಮುಗಿದುಹೋದವು.
ನನ್ನ ಉದ್ದೇಶಗಳೂ, ನನ್ನ ಹೃದಯದ ಆಶೆಗಳೂ ಭಂಗವಾದವು.