Bible Language

Job 34:22 (GNTWHRP) Westcott-Hort Greek New Testament

Versions

KNV   ದುಷ್ಟತನ ಮಾಡುವವರು ಅಡಗಿ ಕೊಳ್ಳುವ ಹಾಗೆ ಕತ್ತಲೂ ಇಲ್ಲ, ಮರಣದ ನೆರಳೂ ಇಲ್ಲ.
ERVKN   ದುಷ್ಟನನ್ನು ದೇವರಿಂದ ಮರೆಮಾಡಬಲ್ಲ ಕತ್ತಲೆಯ ಸ್ಥಳವಾಗಲಿ ಕಾರ್ಗತ್ತಲೆಯ ಸ್ಥಳವಾಗಲಿ ಇಲ್ಲವೇ ಇಲ್ಲ.
IRVKN   ಅಧರ್ಮಿಗಳು ಅಡಗಿಕೊಳ್ಳುವುದಕ್ಕೆ,
ಅನುಕೂಲವಾದ ಯಾವ ಕತ್ತಲೂ,
ಯಾವ ಗಾಢಾಂಧಕಾರವೂ ಇರುವುದಿಲ್ಲ.