Bible Language

Joshua 15:4 (GNTWHRP) Westcott-Hort Greek New Testament

Versions

KNV   ಅಲ್ಲಿಂದ ಐಗುಪ್ತದ ನದಿ ಹಿಡಿದು ಸಮುದ್ರದ ಪರಿಯಂತರ ಹೋಗಿ ಸೇರುವದು; ಇದೇ ನಿಮ್ಮ ದಕ್ಷಿಣ ಮೇರೆ.
ERVKN   ಸೀಮೆಯು ಈಜಿಪ್ಟಿನ ಅಚ್ಮೋನಿನ ಹಳ್ಳಕ್ಕೆ ಮುಂದುವರೆದು ಮೆಡಿಟರೆನಿಯನ್ ಸಮುದ್ರದವರೆಗೆ ಹಬ್ಬಿತ್ತು. ಭೂಮಿಯೆಲ್ಲಾ ಅವರ ದಕ್ಷಿಣ ಸೀಮೆಯಲ್ಲಿತ್ತು.
IRVKN   ಐಗುಪ್ತದ ಹಳ್ಳಕ್ಕೆ ಬಂದು ಸಮುದ್ರತೀರವನ್ನು ಸೇರುವುದು. ಇದು ಅದರ ತೆಂಕಣ ಮೇರೆ.