Bible Language

Judges 6:19 (GNTWHRP) Westcott-Hort Greek New Testament

Versions

KNV   ಆಗ ಗಿದ್ಯೋನನು ಒಳಗೆ ಹೋಗಿ ಒಂದು ಮೇಕೆಯ ಮರಿಯನ್ನೂ ಒಂದು ಏಫಾದ ಹಿಟ್ಟಿನಲ್ಲಿ ಹುಳಿ ಇಲ್ಲದ ರೊಟ್ಟಿಯನ್ನೂ ಸಿದ್ಧಮಾಡಿ ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು ರಸವನ್ನು ಪಾತ್ರೆಯಲ್ಲಿ ಹೊಯಿದು ಅದನ್ನು ಹೊರಗೆ ಮರದ ಕೆಳಗೆ ಇದ್ದ ಆತನ ಬಳಿ ಯಲ್ಲಿ ತಂದಿಟ್ಟನು.
ERVKN   ಗಿದ್ಯೋನನು ಒಳಗೆ ಹೋಗಿ ಒಂದು ಆಡಿನ ಮರಿಯನ್ನು ಬೇಯಿಸಿದನು. ಅವನು ಸುಮಾರು ಇಪ್ಪತ್ತು ಸೇರಿನಷ್ಟು ಹಿಟ್ಟನ್ನು ತೆಗೆದುಕೊಂಡು ಹುಳಿಯಿಲ್ಲದ ರೊಟ್ಟಿಯನ್ನು ಮಾಡಿದನು. ತರುವಾಯ ಗಿದ್ಯೋನನು ಮಾಂಸವನ್ನು ಒಂದು ಬುಟ್ಟಿಯಲ್ಲಿಟ್ಟನು, ಮಾಂಸ ಬೇಯಿಸಿದ ನೀರನ್ನು ಒಂದು ಪಾತ್ರೆಯಲ್ಲಿ ಹಾಕಿದನು. ಗಿದ್ಯೋನನು ಮಾಂಸವನ್ನೂ ಮಾಂಸ ಬೇಯಿಸಿದ ನೀರನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತೆಗೆದುಕೊಂಡು ಬಂದನು. ಗಿದ್ಯೋನನು ಏಲಾ ಮರದ ಕೆಳಗೆ ಯೆಹೋವನಿಗೆ ಆಹಾರವನ್ನು ಕೊಟ್ಟನು.
IRVKN   ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ತೆಗೆದುಕೊಂಡು, ಒಂದು ಏಫಾ ಅಂದರೆ ಸುಮಾರು ಮೂವ್ವತ್ತು ಸೇರು ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು, ಮಾಂಸವನ್ನು ಸಿದ್ಧಮಾಡಿ, ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು, ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು.