Bible Language

Leviticus 19:2 (GNTWHRP) Westcott-Hort Greek New Testament

Versions

KNV   ಇಸ್ರಾಯೇಲ್‌ ಮಕ್ಕಳ ಸಭೆಯ ವರೆಲ್ಲರ ಸಂಗಡ ಮಾತನಾಡಿ ಅವರಿಗೆ ಹೀಗೆ ಹೇಳ ಬೇಕು--ನೀವು ಪರಿಶುದ್ಧರಾಗಿರಬೇಕು; ನಿಮ್ಮ ದೇವರಾ ಗಿರುವ ಕರ್ತನಾದ ನಾನು ಪರಿಶುದ್ಧನಾಗಿದ್ದೇನೆ.
ERVKN   “ಇಸ್ರೇಲರಿಗೆ ಹೀಗೆ ಹೇಳು: ನಾನೇ ನಿಮ್ಮ ದೇವರಾದ ಯೆಹೋವನು ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು!
IRVKN   “ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, ‘ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. PEPS