Versions
KNV ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು.
ERVKN ಕಳೆದುಹೋದ ಆ ನಾಣ್ಯ ಸಿಕ್ಕಿದಾಗ ಆಕೆ ತನ್ನ ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕರೆದು, ನನ್ನೊಡನೆ ಸಂತೋಷಪಡಿರಿ ಕಳೆದುಹೋಗಿದ್ದ ನನ್ನ ನಾಣ್ಯ ಸಿಕ್ಕಿತು؆ ಎಂದು ಹೇಳುವಳು.
IRVKN ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು, ‘ಕಳೆದು ಹೋಗಿದ್ದ ಬೆಳ್ಳಿನಾಣ್ಯ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಹೇಳುವಳಲ್ಲವೇ.