Bible Language

Luke 19:30 (GNTWHRP) Westcott-Hort Greek New Testament

Versions

KNV   ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ;
ERVKN   ”ಅಲ್ಲಿ ಕಾಣುವ ಊರಿಗೆ ಹೋಗಿರಿ. ನೀವು ಊರನ್ನು ಪ್ರವೇಶಿಸಿದಾಗ ಕಟ್ಟಿಹಾಕಿರುವ ಒಂದು ಪ್ರಾಯದ ಕತ್ತೆಯನ್ನು ಕಾಣುವಿರಿ. ಕತ್ತೆಯ ಮೇಲೆ ಯಾರೂ ಇದುವರೆಗೆ ಸವಾರಿಮಾಡಿಲ್ಲ. ಕತ್ತೆಯನ್ನು ಬಿಚ್ಚಿಕೊಂಡು ಇಲ್ಲಿಗೆ ಕರೆತನ್ನಿರಿ.
IRVKN   “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ, ಅದರೊಳಗೆ ಹೋಗುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ. ಇದುವರೆಗೆ ಅದರ ಮೇಲೆ ಯಾರೂ ಹತ್ತಿರುವುದಿಲ್ಲ, ಅದನ್ನು ಬಿಚ್ಚಿ ಕರೆತನ್ನಿರಿ.