Bible Language

Luke 1:17 (GNTWHRP) Westcott-Hort Greek New Testament

Versions

KNV   ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
ERVKN   ಅವನು ಪ್ರಭುವಿಗೆ ಮುಂದೂತನಾಗಿ ಹೋಗುವನು. ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿರುವನು; ತಂದೆ ಮತ್ತು ಮಕ್ಕಳ ನಡುವೆ ಸಮಾಧಾನವನ್ನು ಉಂಟುಮಾಡುವನು; ಅವಿಧೇಯರಾದ ಅನೇಕರನ್ನು ನೀತಿವಂತರ ಜ್ಞಾನದ ಕಡೆಗೆ ನಡೆಸುವನು; ಜನರನ್ನು ಪ್ರಭುವಿನ ಆಗಮನಕ್ಕೆ ಸಿದ್ಧಪಡಿಸುವನು” ಎಂದು ಹೇಳಿದನು.
IRVKN   ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು. PEPS