Bible Language

Luke 7:44 (GNTWHRP) Westcott-Hort Greek New Testament

Versions

KNV   ತರುವಾಯ ಆತನು ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನ ನಿಗೆ--ಈ ಸ್ತ್ರೀಯನ್ನು ನೋಡಿದೆಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ; ಇವಳಾದರೋ ನನ್ನ ಪಾದ ಗಳನು ಕಣ್ಣೀರಿನಿಂದ ತೊಳೆದು ತನ್ನ ತಲೇಕೂದಲಿನಿಂದ ಅವುಗಳನ್ನು ಒರೆ
ERVKN   ಬಳಿಕ ಯೇಸು ಸ್ತ್ರೀಯ ಕಡೆಗೆ ನೋಡಿ ಸಿಮೋನನಿಗೆ, “ಈ ಸ್ತ್ರೀಯು ನಿನಗೆ ಕಾಣುತ್ತಿರುವಳೇ? ನಾನು ನಿನ್ನ ಮನೆಯೊಳಗೆ ಬಂದಾಗ ನೀನು ನನ್ನ ಪಾದಗಳಿಗೆ ನೀರು ಕೊಡಲಿಲ್ಲ. ಆದರೆ ಈಕೆ ತನ್ನ ಕಣ್ಣೀರಿನಿಂದ ನನ್ನ ಪಾದಗಳನ್ನು ತೇವೆಮಾಡಿ ತನ್ನ ತಲೆಯ ಕೂದಲಿಂದ ಒರಸಿದಳು.
IRVKN   ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ, “ಈ ಹೆಂಗಸನ್ನು ನೋಡಿದ್ದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ನೆನಸಿ ತನ್ನ ತಲೆಯಕೂದಲಿನಿಂದ ಒರಸಿದಳು.