Bible Language

Mark 12:8 (GNTWHRP) Westcott-Hort Greek New Testament

Versions

KNV   ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷೇತೋಟದ ಹೊರಗೆ ಬಿಸಾಡಿದರು.
ERVKN   ಮಗನನ್ನು ಹಿಡಿದು ಕೊಂದುಹಾಕಿ, ದ್ರಾಕ್ಷಿ ತೋಟದ ಹೊರಗೆ ಎಸೆದು ಬಿಟ್ಟರು.
IRVKN   ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷಿಯ ತೋಟದಿಂದ ಹೊರಗೆ ಬಿಸಾಡಿದರು.