Versions
KNV ತರುವಾಯ ಅವರು ಸಮುದ್ರದ ಆಚೆಗೆ ಗದರೇನರ ಸೀಮೆಗೆ ಬಂದರು.
ERVKN ಯೇಸು ಮತ್ತು ಆತನ ಶಿಷ್ಯರು ಸರೋವರವನ್ನು ದಾಟಿ ಗೆರಸೇನರ ಪ್ರಾಂತ್ಯಕ್ಕೆ ಹೋದರು.
IRVKN {ದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟವನನ್ನು ಬಿಡಿಸಿದ್ದು} (ಮತ್ತಾ 8:28-34; ಲೂಕ 8:26-39) PS ಆ ಮೇಲೆ ಅವರು ಸಮುದ್ರದ ಆಚೇದಡದಲ್ಲಿದ್ದ ಗೆರಸೇನರ ಸೀಮೆಗೆ ತಲುಪಿದರು.