Bible Language

Mark 5:36 (GNTWHRP) Westcott-Hort Greek New Testament

Versions

KNV   ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು.
ERVKN   ಆದರೆ ಯೇಸು ಅವರ ಮಾತನ್ನು ಗಣನೆಗೆ ತಂದುಕೊಳ್ಳದೆ, ಸಭಾಮಂದಿರದ ಅಧಿಕಾರಿಗೆ, “ಹೆದರಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು.
IRVKN   ಅವರು ಆಡಿದ ಮಾತನ್ನು ಯೇಸು ಗಣನೆಗೆ ತಂದುಕೊಳ್ಳದೆ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು.