Bible Language

Matthew 13:13 (GNTWHRP) Westcott-Hort Greek New Testament

Versions

KNV   ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ
ERVKN   ಕಾರಣದಿಂದಲೇ ನಾನು ಸಾಮ್ಯಗಳ ಮೂಲಕ ಇವರಿಗೆ ಬೋಧಿಸುತ್ತೇನೆ. ಜನರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸುವುದಿಲ್ಲ.
IRVKN   ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ನಿಜವಾಗಿಯೂ ಆಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ.