Bible Language

Matthew 13:56 (GNTWHRP) Westcott-Hort Greek New Testament

Versions

KNV   ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು.
ERVKN   ಅವನ ಸಹೋದರಿಯರೆಲ್ಲರೂ ನಮ್ಮಲ್ಲಿ ಇದ್ದಾರೆ. ಹೀಗಿರಲು ಇವನು ಜ್ಞಾನವನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯನ್ನು ಎಲ್ಲಿಂದ ಪಡೆದುಕೊಂಡನು?” ಎಂದು ಮಾತಾಡಿಕೊಂಡು,
IRVKN   ಇವನ ತಂಗಿಯರೆಲ್ಲರೂ ನಮ್ಮಲ್ಲಿ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವೂ ಇವನಿಗೆ ಎಲ್ಲಿಂದ ಬಂದಿದ್ದಾವು?” ಎಂದು ಅಂದುಕೊಂಡು * ಮತ್ತಾ 11:6: ಆತನ ವಿಷಯದಲ್ಲಿ ತಿರಸ್ಕಾರವುಳ್ಳವರಾದರು.