Bible Language

Nehemiah 13:14 (GNTWHRP) Westcott-Hort Greek New Testament

Versions

KNV   ನನ್ನ ದೇವರೇ, ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು; ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ.
ERVKN   ದೇವರೇ, ನಾನು ಮಾಡಿದ ಕಾರ್ಯಗಳು ನಿನ್ನ ನೆನಪಿನಲ್ಲಿರಲಿ. ನಿನ್ನ ಆಲಯಕ್ಕೂ ಅದರ ಸೇವೆಗಳಿಗಾಗಿಯೂ ನಾನು ನಂಬಿಗಸ್ತಿಕೆಯಿಂದ ಮಾಡಿರುವ ಸೇವೆಯನ್ನೂ ಮರೆಯದಿರು.
IRVKN   ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿನ್ನ ಪುಸ್ತಕದಿಂದ ಆಳಿಸಿಬಿಡಬೇಡ. PEPS