Bible Language

Numbers 35:22 (GNTWHRP) Westcott-Hort Greek New Testament

Versions

KNV   ಆದರೆ ಶತ್ರುತ್ವವಿಲ್ಲದೆ ತಕ್ಷಣವೇ ಅವನನ್ನು ನೂಕುವದರಿಂದಲಾದರೂ ಸಮಯ ನೋಡಿಕೊಳ್ಳದೆ ಯಾವದಾದರೊಂದು ಆಯುಧವನ್ನು ಅವನ ಮೇಲೆ ಎಸೆದರೆ
ERVKN   “ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ನಿರುದ್ದೇಶದಿಂದ ಎಸೆದ ಯಾವುದೋ ವಸ್ತುವಿನಿಂದ ಒಬ್ಬನನ್ನು ಕೊಂದರೆ,
IRVKN   “ ‘ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ಆಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವುದರಿಂದಾಗಲಿ,