Bible Language

Numbers 35:28 (GNTWHRP) Westcott-Hort Greek New Testament

Versions

KNV   ಅವನು ತನ್ನ ಆಶ್ರಯದ ಪಟ್ಟಣದ ಪ್ರಧಾನಯಾಜಕನು ಸಾಯುವ ವರೆಗೂ ವಾಸಮಾಡ ಬೇಕಾಗಿತ್ತು; ಪ್ರಧಾನ ಯಾಜಕನ ಮರಣದ ತರು ವಾಯ ಕೊಲೆಪಾತಕನು ತನ್ನ ಸ್ವಾಸ್ತ್ಯದ ದೇಶಕ್ಕೆ ಹೋಗಬಹುದು.
ERVKN   ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯನಗರದೊಳಗೆ ಇರಬೇಕು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು.
IRVKN   ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯ ಪಟ್ಟಣದೊಳಗೆ ಇರಬೇಕಾಗಿತ್ತು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು. PEPS