Bible Language

Proverbs 21 (GNTWHRP) Westcott-Hort Greek New Testament

Versions

KNV   ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
ERVKN   ಯೆಹೋವನು ರಾಜನ ಮನಸ್ಸನ್ನು ನೀರಿನ ಕಾಲುವೆಯಂತೆ ಹತೋಟಿಯಲ್ಲಿಡುವನು. ಆತನು ತನ್ನ ಇಷ್ಟಾನುಸಾರ ಅದಕ್ಕೆ ಮಾರ್ಗದರ್ಶನ ನೀಡುವನು.
IRVKN   ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ,
ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.