Bible Language

Proverbs 22:1 (GNTWHRP) Westcott-Hort Greek New Testament

Versions

KNV   ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರನ್ನೂ ಬೆಳ್ಳಿ ಬಂಗಾರಕ್ಕಿಂತ ಪ್ರೀತಿಯ ದಯವನ್ನೂ ಆರಿಸಿಕೊಳ್ಳುವದು ಉತ್ತಮ.
ERVKN   ಬಹು ಧನಕ್ಕಿಂತಲೂ ಒಳ್ಳೆಯ ಹೆಸರೇ ಉತ್ತಮ. ಬೆಳ್ಳಿ ಬಂಗಾರಗಳಿಗಿಂತಲೂ ಸನ್ಮಾನಿತರಾಗಿರುವುದೇ ಅಮೂಲ್ಯ.