Versions
KNV ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.
ERVKN ಆತನು ಅವರನ್ನು ನಾಶಮಾಡಬೇಕೆಂದಿದ್ದನು. ಆದರೆ ಆತನು ಆರಿಸಿಕೊಂಡಿದ್ದ ಮೋಶೆಯು ಮಧ್ಯಸ್ಥನಾಗಿ ಅವರನ್ನು ನಾಶಮಾಡದಂತೆ ಆತನ ಕೋಪವನ್ನು ಶಾಂತಪಡಿಸಿದನು.
IRVKN ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು,
ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ,
ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.