Bible Language

Psalms 130:6 (GNTWHRP) Westcott-Hort Greek New Testament

Versions

KNV   ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
ERVKN   ನಾನು ನನ್ನ ಒಡೆಯನಿಗಾಗಿ ಮುಂಜಾನೆಗೋಸ್ಕರ ಎದುರು ನೋಡುತ್ತಿರುವ ಕಾವಲುಗಾರರಂತೆ ನಿರೀಕ್ಷಿಸುತ್ತಿದ್ದೇನೆ.
IRVKN   ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ;
ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ,
ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.