Bible Language

Psalms 148:14 (GNTWHRP) Westcott-Hort Greek New Testament

Versions

KNV   ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
ERVKN   ಆತನು ತನ್ನ ಜನರನ್ನು ಬಲಿಷ್ಠರನ್ನಾಗಿ ಮಾಡುತ್ತಾನೆ. ಆತನ ಭಕ್ತರನ್ನು ಜನರು ಹೊಗಳುವರು. ಜನರು ಇಸ್ರೇಲರನ್ನು ಹೊಗಳುವರು. ಆತನು ಹೋರಾಡುತ್ತಿರುವುದು ಅವರಿಗಾಗಿಯೇ. ಯೆಹೋವನಿಗೆ ಸ್ತೋತ್ರವಾಗಲಿ!
IRVKN   ಆತನು ತನ್ನ ಪ್ರಜೆಗೋಸ್ಕರ ಘನದ ಕೊಂಬನ್ನು ಎಬ್ಬಿಸಿದ್ದಾನೆ.
ಆದುದರಿಂದ ಆತನ ಎಲ್ಲಾ ಭಕ್ತರು,
ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲರು ಹಿಗ್ಗುತ್ತಾರೆ.
ಯೆಹೋವನಿಗೆ ಸ್ತೋತ್ರ! PE