Bible Language

Psalms 41:1 (GNTWHRP) Westcott-Hort Greek New Testament

Versions

KNV   ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
ERVKN   ಯಾವನು ಬಡಜನರನ್ನು ಅಭಿವೃದ್ಧಿಪಡಿಸುವನೊ ಅವನೇ ಧನ್ಯನು. ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.
IRVKN   ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು;
ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.