Bible Language

Psalms 50:1 (GNTWHRP) Westcott-Hort Greek New Testament

Versions

KNV   ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
ERVKN   ದೇವಾಧಿದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದವರೆಗೂ ಇರುವ ಭೂನಿವಾಸಿಗಳೆಲ್ಲರನ್ನು ತನ್ನ ಸನ್ನಿಧಿಗೆ ಬರಲು ಆಜ್ಞಾಪಿಸುವನು.