Versions
KNV ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ.
ERVKN ವೃದ್ಧಾಪ್ಯದಲ್ಲಿ ನನ್ನನ್ನು ತಳ್ಳಿಬಿಡಬೇಡ. ಬಲವು ಕುಂದಿ ಹೋಗುತ್ತಿರುವಾಗ ಕೈಬಿಡಬೇಡ.
IRVKN ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ;
ನನ್ನ ಬಲವು ಕುಂದಿದಾಗ ಕೈಬಿಡಬೇಡ.