Bible Language

Revelation 12:1 (GNTWHRP) Westcott-Hort Greek New Testament

Versions

KNV   ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು; ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.
ERVKN   ಆಗ ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು. ಸೂರ್ಯನನ್ನು ಧರಿಸಿದ್ದ ಒಬ್ಬ ಸ್ತ್ರೀ ಅಲ್ಲಿದ್ದಳು. ಆಕೆಯ ಪಾದದ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.
IRVKN   {ಘಟಸರ್ಪ ಮತ್ತು ಸ್ತ್ರೀ} PS ಪರಲೋಕದಲ್ಲಿ ಒಂದು ಮಹಾ ಚಿಹ್ನೆಯು ಕಾಣಿಸಿತು. ಸ್ತ್ರೀಯೊಬ್ಬಳು * ಕೀರ್ತ 104:2; ಪರಮ. 6:10: ಸೂರ್ಯಭೂಶಿತಳಾಗಿದ್ದಳು. ಆಕೆಯ ಪಾದದಡಿಯಲ್ಲಿ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳಿಂದ ಮಾಡಿದ್ದ ಒಂದು ಕಿರೀಟವಿತ್ತು.