Bible Language

Revelation 6:16 (GNTWHRP) Westcott-Hort Greek New Testament

Versions

KNV   ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;
ERVKN   ಜನರು ಬೆಟ್ಟಗಳಿಗೆ ಮತ್ತು ಬಂಡೆಗಳಿಗೆ, “ನಮ್ಮ ಮೇಲೆ ಬೀಳಿರಿ. ಸಿಂಹಾಸನದ ಮೇಲೆ ಕುಳಿತಿರುವಾತನ ದೃಷ್ಟಿಯಿಂದ ನಮ್ಮನ್ನು ಮರೆಮಾಡಿ; ಕುರಿಮರಿಯಾದಾತನ ಕೋಪದಿಂದ ನಮ್ಮನ್ನು ಮರೆಮಾಡಿ;
IRVKN   ಹೋಶೇ. 10:8; ಲೂಕ 23:30. ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, § ಪ್ರಕ 4:2: ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.